Kannada Ogatugalu- Riddles In Kannada

ogatugalu

Kannada Ogatugalu janapada saahityadalli ondu mukhyavaada prakaara. Kannadadalli Ogatugalu (Riddles in Kannada) yendare obbaru innobbarige odduva savaalu. Ondu vastuvannu avyaktavaagi Kannada Ogatugalu List ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶ, ನಕ್ಷತ್ರ ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ ಮುಳ್ಳು. ಅಕ್ಕನ ಮೇಲೆ ಛತ್ರಿ- ರೆಪ್ಪೆ ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ ಚಕ್ರವಲ್ಲ,ನಾನ್ಯಾರು.-ನಾಣ್ಯ ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ –ಅಡಿಕೆ ಮರ ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ ಅಮ್ಮನ ಆಕಾಶವಾಣಿ ನಾನು-ಮಗು ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ ಊಟಕ್ಕೆ ಮೊದಲು ನಾನು ಅಂತ ಬರುತ್ತೆ –ಬಾಳೆ ಎಲೆ , ತಟ್ಟೆ ಊರಿಗೆಲ್ಲ ಒಂದೇ ಕಂಬಳಿ-ಆಕಾಶ ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ – ಭೂಪಟ. ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ-ಬಾಯಿ ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು ಎರಡು ಮನೆಗೆ ಒಂದೇ ದೂಲ-ಮೂಗು ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ ಹಸಿರಾಗಿದೆ- ಗಿಳಿ ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ –ಜರಡಿ ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ ದಂಟು ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ. ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.-ವಾರ,ತಿಂಗಳು,ವರ್ಷ ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ ಒಂದು ಮನೆಗೆ ಒಂದೇ ತೊಲೆ-ತಲೆ ಒಂದು ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಕಾಣೋಲ್ಲ- ಜಾದಳಕಾಯಿ ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ…

Continue Reading